ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ ₹ಸಾವಿರಾರು ಕೋಟಿ ಹೂಡಿಕೆ.
ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ ಬೃಹತ್ ಕನ್ವೆನ್ಷನ್ ಸೆಂಟರ್: ಪ್ರೆಸ್ಟೀಜ್ ಗ್ರೂಪ್-BACL ಮೆಗಾ ಯೋಜನೆಯಿಂದ ಸಾವಿರಾರು ಉದ್ಯೋಗ, ಜಾಗತಿಕ ಮಟ್ಟದಲ್ಲಿ ಮಿಂಚಲಿರುವ ಬೆಂಗಳೂರು ಭಾರತದ ಐಟಿ ರಾಜಧಾನಿ, ಸ್ಟಾರ್ಟ್‌ಅಪ್ ಹಬ್ ಹಾಗೂ ಜಾಗತಿಕ ಹೂಡಿಕೆದಾರರ ನೆಚ್ಚಿನ ನಗರವಾಗಿರುವ ಬೆಂಗಳೂರು ಮತ್ತೊಮ್ಮೆ ತನ್ನ ಅಭಿವೃದ್ಧಿಯ ಪಥದಲ್ಲಿ ಹೊಸ ಅಧ್ಯಾಯ ಬರೆಯಲು ಸಜ್ಜಾಗಿದೆ. ನಗರದ ಉತ್ತರ ಭಾಗದಲ್ಲಿರುವ ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬೃಹತ್ ಕನ್ವೆನ್ಷನ್ ಸೆಂಟರ್ ಹಾಗೂ ಸಮಗ್ರ ವಾಣಿಜ್ಯ-ಆತಿಥ್ಯ ಕೇಂದ್ರ ನಿರ್ಮಾಣಕ್ಕೆ ಪ್ರೆಸ್ಟೀಜ್ ಗ್ರೂಪ್ ಮತ್ತು ಬೆಂಗಳೂರು … Read more