ಭಾರತೀಯ ನೌಕಾಪಡೆಯಲ್ಲಿ ಅಧಿಕಾರಿ ಆಗುವ ಅವಕಾಶ: ಪರ್ಮನೆಂಟ್ ಕಮಿಷನ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಜೂನ್ 18 ಕೊನೆಯ ದಿನ
ಭಾರತೀಯ ನೌಕಾಪಡೆಯಲ್ಲಿ ಅಧಿಕಾರಿ ಆಗುವ ಅವಕಾಶ: ಪರ್ಮನೆಂಟ್ ಕಮಿಷನ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಜೂನ್ 18 ಕೊನೆಯ ದಿನ ದೇಶ ಸೇವೆಯ ಕನಸು ಕಾಣುತ್ತಿರುವ ಯುವಕರಿಗೆ ಭಾರತೀಯ ನೌಕಾಪಡೆಯಿಂದ ಮತ್ತೊಂದು ಮಹತ್ವದ ಅವಕಾಶ ಲಭ್ಯವಾಗಿದೆ. ಭಾರತೀಯ ನೌಕಾಪಡೆಯು ವಿವಿಧ ವಿಭಾಗಗಳಲ್ಲಿ ಪರ್ಮನೆಂಟ್ ಕಮಿಷನ್ (Permanent Commission) ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ಅತ್ಯಂತ ಪ್ರತಿಷ್ಠಿತ ರಕ್ಷಣಾ ಪಡೆಗಳಲ್ಲಿ … Read more